ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ
ಸರ್ಕಾರ ಬದ್ಧ- ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್
ಹೆಣ್ಣು ಎಂದರೆ ಭೂಮಿ, ಧೈರ್ಯ, ಭರವಸೆ, ಒಗ್ಗಟ್ಟು, ಶಕ್ತಿ, ಬೆಳಕುಭಾರತ ಜೋಡೋ ಯುವ ಸಂಘ ನಿಮ್ಮ ಸಂಘಟನೆ, ಸಂಸ್ಕೃತಿ, ಕಲೆ ಅನಾವರಣಕ್ಕೆ ವೇದಿಕೆ ಬೀದರ,08.ಜುಲೈ 26:- ನಮ್ಮ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಾಜ್ಯದ ಮಹಿಳೆಯರು ನಮಗೆ ಬೆಂಬಲ ನೀಡಿದ್ದು, ಅವರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬಸವಕಲ್ಯಾಣದ ಬಸವ ಮಹಾಮನೆಯಲ್ಲಿ ಸೋಮವಾರ ನಡೆದ ಅಕ್ಕಪಡೆ-ಮಹಿಳೆಯರ ಶಕ್ತಿ ಪ್ರದರ್ಶನ ಮತ್ತು ಆತ್ಮರಕ್ಷಣಾ ಕಾರ್ಯಕ್ರಮದಲ್ಲಿ…
Any questions related to prajaprabhat.com?