ಜಿಲ್ಲಾಡಳಿತದಿಂದ ಡಾ.ಮಹಾಂತ ಶಿವಯೋಗಿಗಳ ಜನ್ಮದಿನ, ವ್ಯಸನಮುಕ್ತ ದಿನಾಚರಣೆ
ರಾಯಚೂರು.01.ಆಗಸ್ಟ್.25:ಶ್ರೀ ಮ.ನಿ.ಪ್ರ.ಡಾ.ಮಹಾಂತ ಶಿವಯೋಗಿಗಳ ಜನ್ಮದಿನ ಹಾಗೂ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವು ನಗರದಲ್ಲಿ ಆಗಸ್ಟ್ 1ರಂದು ನಡೆಯಿತು. ಇದೆ ವೇಳೆ, ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಯಚೂರು ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎಸ್.ಕೆ.ಇ. ಪ್ಯಾರಾ ಮೆಡಿಕಲ್ ಶಿಕ್ಷಣ ಸಂಸ್ಥೆ ರಾಯಚೂರು…
Any questions related to prajaprabhat.com?