ಭಾಗ್ಯನಗರ: ಪಿ.ಓ.ಪಿ ಗಣೇಶ ವಿಗ್ರಹಗಳ ಉತ್ಪಾದನೆ, ಮಾರಾಟ ನಿಷೇಧ
ಕೊಪ್ಪಳ.01.ಆಗಸ್ಟ್.25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಆಗಸ್ಟ್ 27 ರಂದು ಜರುಗುವ ಗಣೇಶ ಚತುರ್ಥಿ ಪ್ರಯುಕ್ತ ನೀರಿನ ಮೂಲಗಳಲ್ಲಿ ಗಣೇಶನ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಂದರ್ಭದಲ್ಲಿ ಉಂಟಾಗುವ ಜಲಮಾಲಿನ್ಯವನ್ನು ತಡೆಗಟ್ಟುವ ಉದ್ದೇಶದಿಂದ ಭಾಗ್ಯನಗರ ಪ.ಪಂಚಾಯತ ವತಿಯಿಂದ ಕೆಲವು ಮಾರ್ಗಸೂಚಿಯನ್ನು ಜಾರಿಗೊಸಲಾಗಿದೆ. ಮಾರ್ಗಸೂಚಿಗಳು: ರೋಗ ನಿರೋಧಕ ಶಕ್ತಿ ಇರುವ ಚಿಕ್ಕದಾದ ಮಣ್ಣಿನ…
Any questions related to prajaprabhat.com?