ಗಂಗಾವತಿ: ಐಟಿಐ ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ.01.ಆಗಸ್ಟ್.25: ಗಂಗಾವತಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಗಳಿಗಾಗಿ 2025-26ನೇ ಸಾಲಿನಲ್ಲಿ ಅವಶ್ಯಕತೆ ಇರುವ ಅತಿಥಿಬೋಧಕರ ಹುದ್ದೆಗೆ ಸೂಕ್ತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಹುದ್ದೆಗಳು, ಅರ್ಹತೆ ವಿವರ: ಖಾಲಿ ಇರುವ ಏಳು ಎಲೆಕ್ಟ್ರೀಷಿಯನ್ ಹುದ್ದೆಗೆ ಐಟಿಐ, ಎಟಿಎಸ್, ಡಿಇಇ ಅಥವಾ ಬಿಇ ಎಲೆಕ್ಟ್ರೀಷಿಯನ್ ವಿದ್ಯಾರ್ಹತೆ ಹೊಂದಿರಬೇಕು. ಒಂದು ಫಿಟ್ಟರ್ ಹುದ್ದೆಗೆ ಐಟಿಐ, ಎಟಿಎಸ್, ಡಿಎಂಇ ಅಥವಾ ಬಿಇ(ಮೆಕಾನಿಕಲ್) ವಿದ್ಯಾರ್ಹತೆ ಹೊಂದಿರಬೇಕು. ಒಂದು ಮೆಕಾನಿಕ್ ಮೋಟರ್ ವೆಹಿಕಲ್ ಹುದ್ದೆಗೆ ಐಟಿಐ, ಎಟಿಎಸ್, ಡಿಪ್ಲೋಮಾ…
Any questions related to prajaprabhat.com?