ಡ್ರೋಣ ಮೂಲಕ ನ್ಯಾನೊ ಯೂರಿಯಾ ಹಾಗೂ ನ್ಯಾನೊ ಡಿಎಪಿ ಬಳಕೆ ಕುರಿತು ಪ್ರಾತ್ಯಕ್ಷತೆ
ಬೀದರ.01.ಆಗಸ್ಟ್.25:- ಡೋಣ ಮೂಲಕ ನ್ಯಾನೊ ಯೂರಿಯಾ ಹಾಗೂ ನ್ಯಾನೂ ಡಿ.ಎ.ಪಿ. ಬಳಸುವದರಿಂದ ಮಣ್ಣಿನ ಫಲವತ್ತತೆಗೆ ಹಾಗೂ ಪರಿಸರದ ಮೇಲೆ ಯಾವುದೇ ದುಷ್ಪರಿಣಾಮ ಬೀರದೆ ಬೆಳೆ ಗುಣಮಟ್ಟದಲ್ಲಿ ವೃದ್ಧಿಯಾಗುತ್ತದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕಿ ದೇವಿಕಾ ತಿಳಿಸಿದರು. ಅವರು ಇತ್ತೀಚಿಗೆ ಜಿಲ್ಲೆಯ ಬೀದರ ತಾಲ್ಲೂಕಿನ ರೈತ ಸಂಪರ್ಕ ಕೇಂದ್ರ, ಮನ್ನಳ್ಳಿ ಹೊಬಳಿ ವ್ಯಾಪ್ತಿಯಲ್ಲಿ ಬರುವ ರೇಕುಳಗಿ ಗ್ರಾಮದಲ್ಲಿ ಪ್ರಗತಿಪರ ರೈತರಾದ ರಹಮತಉಲ್ಲಾ ಹುಸೇನಿ ರವರ ಕ್ಷೇತ್ರದಲ್ಲಿ ನ್ಯಾನೊ ಯೂರಿಯಾ ಹಾಗೂ ನ್ಯಾನೊ ಡಿ.ಎ.ಪಿ. ಬಳಕೆ ಕುರಿತು ಪ್ರಾತ್ಯಕ್ಷತೆಯಲ್ಲಿ…
Any questions related to prajaprabhat.com?