ಕೃಷಿ ಇಲಾಖೆಯಿಂದ ಪಿಎಮ್ಎಫ್ಎಮ್ಇ ಯೋಜನೆಯ ಕಾರ್ಯಗಾರ ಯಶಸ್ವಿ
ರಾಯಚೂರು
ರಾಯಚೂರು.31.ಜುಲೈ 25: ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮ ಬದ್ದಗೊಳಿಸುವಿಕೆ ಅಂಗವಾಗಿ ಜಿಲ್ಲಾಮಟ್ಟದ ಅರಿವು ಮೂಡಿಸುವ ಕಾರ್ಯಾಗಾರವು ಜುಲೈ 30ರಂದು ನಡೆಯಿತು. ಇಲ್ಲಿನ ಕೃಷಿ ಇಲಾಖೆಯಿಂದ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ರೈತರು ಪಿಎಮ್ಎಫ್ಎಮ್ಇ ಯೋಜನೆಯ ಫಲಾನುಭವಿಗಳು, ರೈತ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳು, ರಾಷ್ಟೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಮತ್ತು ರಾಷ್ಟೀಯ ನಗರ ಜೀವನೋಪಾಯ ಅಭಿಯಾನದ ಫಲಾನುಭವಿಗಳು ಹಾಗೂ ನವೋದ್ಯಮಿಗಳು ಭಾಗವಹಿಸಿ…
Any questions related to prajaprabhat.com?