ಕೆಪಿಎಂಇ ಕಾಯ್ದೆ ಉಲ್ಲಂಘನೆ: ರಾಯಚೂರ ಜಿಲ್ಲೆಯ ಅನಧೀಕೃತ 19 ಖಾಸಗಿ ಆಸ್ಪತ್ರೆ, ಸಂಸ್ಥೆಗಳಿಗೆ ದಂಡ
ದೇವದುರ್ಗ ತಾಲೂಕಿನ 9, ಲಿಂಗಸೂರ ತಾಲೂಕಿನ 4, ಸಿರವಾರ ತಾಲೂಕಿನ 3, ರಾಯಚೂರ ತಾಲೂಕಿನ 2, ಮಾನ್ವಿಯ 1 ಖಾಸಗಿ ಕ್ಲಿನಿಕ್ಗೆ ದಂಡ ರಾಯಚೂರು.25.ಜುಲೈ 25: ರಾಯಚೂರ ಜಿಲ್ಲೆಯಲ್ಲಿ ಕೆ.ಪಿ.ಎಂ.ಇ ಕಾಯ್ದೆಯನ್ನು ಉಲ್ಲಂಘನೆ ಮಾಡಿರುವ ಖಾಸಗಿ ಆಸ್ಪತ್ರೆಗಳಿಗೆ ದಂಡ ವಿಧಿಸಿದ್ದು, ನಿಗದಿತ ಅವಧಿಯೊಳಗೆ ದಂಡ ಭರಿಸದೇ ಇದ್ದ ಪಕ್ಷದಲ್ಲಿ ನಿಯಮಾನುಸಾರ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಡಾ.ಸುರೇಂದ್ರಬಾಬು ಅವರು ಎಚ್ಚರಿಕೆ ನೀಡಿದ್ದಾರೆ. ದೇವದುರ್ಗ ತಾಲೂಕಿನ ನಿಷಾ ಕ್ಲಿನಿಕ್…
Any questions related to prajaprabhat.com?