ಅಳಿವಿನ ಅಂಚಿನಲ್ಲಿದೆ ಜಾನಪದ ಮೂಲ ಸಂಸ್ಕøತಿ- ಎಸ್ಪಿ ಪ್ರದೀಪ ಗುಂಟಿ
ಬೀದರ.24.ಜುಲೈ.25:- ಮೊಬೈಲ್ ಬಳಕೆ ಪ್ರಾರಂಭವಾದ ನಂತರ ನಮ್ಮ ಜಾನಪದ ಮೂಲ ಸಂಸ್ಕøತಿ ಮರೆತು ಹೋಗಿದೆ. ಮಕ್ಕಳಿಗೆ ಶಾಲೆಯಲ್ಲಿ ಗುರುಗಳು, ಮನೆಯಲ್ಲಿ ಪಾಲಕರು ಮಕ್ಕಳ ಭವಿಷ್ಯದ ಹಿತದೃಷ್ಠಿಯಿಂದ ಕಾರ್ಯಪ್ರವೃತ್ತರಾಗಬೇಕು. ಮಕ್ಕಳಿಗೆ ಉತ್ತಮವಾದ ರೀತಿಯ ಸಂಸ್ಕøತಿಯನ್ನು ಕಲಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದರು. ಅವರು ಬುಧುವಾರ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೀದರ ಹಾಗೂ ಸೆಂಟ್ ಜೋಸೆಫ್ ಕನ್ನಡ ಮಾಧ್ಯಮ ಪ್ರೌಢ ಶಾಲೆ ಬೀದರ ಇವರುಗಳ ಸಂಯುಕ್ತಾಶ್ರಯದಲ್ಲಿ ಸೆಂಟ್ ಜೋಸೆಫ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ…
Any questions related to prajaprabhat.com?