ಕೃಷಿ ಸಿಂಚಾಯ ಯೋಜನೆ: ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ.24.ಜುಲೈ 25: ಕೃಷಿ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ತಾಲೂಕಿನ ರೈತ ಭಾಂದವರು ಪ್ರಧಾನಮಂತ್ರಿ ಕೃಷಿ ಸಿಂಚಾಯ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗಾಗಿ ಅರ್ಜಿ ಸಲ್ಲಿಸಿ, ಯೋಜನೆಯ ಸದಪಯೋಗ ಪಡೆದುಕೊಳ್ಳಬೇಕು. ಅರ್ಜಿ ನಮೂನೆ, ಆಧಾರ ಕಾರ್ಡ, ನೀರಾವರಿ ಪ್ರಮಾಣ ಪತ್ರ, ಪಹಣಿ, ಪರಿಶಿಷ್ಟ ಜಾತಿ ಮತ್ತು ಪರಿಷ್ಟ ಪಂಗಡದವರಿದ್ದಲ್ಲಿ ಜಾತಿ ಪ್ರಮಾಣ ಪತ್ರ, ನೋಟ್ರಿಯೊಂದಿಗೆ ರೂ. 20 ಛಾಪಕಾಖದ (ಬಾಂಡ್), ಬ್ಯಾಂಕ ಪಾಸ್…
Any questions related to prajaprabhat.com?