ರಾಜ್ಯದ ಗ್ರಾಮ ಪಂಚಾಯತ್ ‘PDO’ ಗಳ ವರ್ಗಾವಣೆ ಆದೇಶ!
ರಾಜ್ಯ ಸರ್ಕಾರ ಗ್ರಾಮ ಪಂಚಾಯತ್ ‘PDO’ ಗಳ ವರ್ಗಾವಣೆ ಆದೇಶ ಹೊರಡಿಸಿದೆ. ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1 ಮತ್ತು 2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು, 2024 ಅನ್ನು ರಚಿಸಲಾಗಿದ್ದು ಅದರನ್ವಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಕ್ರಮ ವಹಿಸಲಾಗುತ್ತಿದೆ. ಗ್ರಾಮ ಪಂಚಾಯತಿಗಳ ಪಂಚಾಯತಿ…
Any questions related to prajaprabhat.com?