ಅತಿಥಿ ಉಪನ್ಯಾಸಕರ ಹೋರಾಟಕ್ಕೆ ರಾಜ್ಯದ ಮಠಾಧೀಶರ ಬೆಂಬಲ: ಡಾ. ತೋಂಟದ ಸಿದ್ದರಾಮ ಸ್ವಾಮೀಜಿ
ಅತಿಥಿ ಉಪನ್ಯಾಸಕರ ಹೋರಾಟಕ್ಕೆ ರಾಜ್ಯದ ಮಠಾಧೀಶರ ಬೆಂಬಲ: ತೋಂಟದ ಶ್ರೀ ಬದುಕು ಬೀದಿಗೆ ಬರುವ ಮುನ್ನ ಸರ್ಕಾರ ಎಚ್ಚರಗೊಳ್ಳಲಿ ಗದಗ.23.ಜುಲೈ.25:- ಅತಿಥಿ ಉಪನ್ಯಾಸಕರು ಎರಡು ದಶಕದಿಂದ ಸೇವೆ ಸಲ್ಲಿಸುವಾಗ ಏಳದ ಆರ್ಹತೆಯ ಪ್ರಶ್ನೆ ಈಗೇಕೆ? ಅತಿಥಿ ಉಪನ್ಯಾಸಕ ಬದುಕು ಬೀದಿಗೆ ಬೀಳುವ ಪ್ರಸಂಗ ಬಂದರೆ ಸರಕಾರಕ್ಕೆ ತಿಳಿ ಹೇಳುತ್ತೇವೆ. ಅಗತ್ಯ ಬಿದ್ದರೆ ರಾಜ್ಯದ ಎಲ್ಲ ಮಠಾಧೀಶರು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಹೋರಾಟವನ್ನು ಬೆಂಬಲಿಸುತ್ತೇವೆ ಎಂದು ಜ.ಡಾ. ತೋಂಟದ ಸಿದ್ದರಾಮ ಸ್ವಾಮೀಜಿ ಹೇಳಿದರು. ನಗರದ…
Any questions related to prajaprabhat.com?