ಮನೆ ಮನೆಗೆ ಪೊಲೀಸ್. ಇಲಾಖೆ’ಸ್ನೇಹಿತ ಬಹುಮಾನಗಳ ಘೋಷಣೆ
ಬೆಂಗಳೂರು.22.ಜುಲೈ.25:- ಇಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ಅವರು ಪೆÇಲೀಸರನ್ನು ಸಮಾಜದ ಭದ್ರತಾ ಪ್ರತಿನಿಧಿಗಳೆಂದು, ನಾಗರೀಕರ ಮೂಲಭೂತ ಹಕ್ಕುಗಳ ರಕ್ಷಕರೆಂದು ಸಂಬೋಧಿಸಲಾಗುತ್ತದೆ. ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು, ಅಪರಾಧಗಳ ತಡೆ ಹಾಗೂ ಪತ್ತೆ, ಸಮಾಜದಲ್ಲಿ ನಿರ್ಭಯ ವಾತಾವರಣವನ್ನು ಸೃಜಿಸುವ ಜೊತೆಗೆ ರಕ್ಷಣೆ ಮತ್ತು ಸುರಕ್ಷತೆ ಒದಗಿಸುವ ಕರ್ತವ್ಯ ಮತ್ತು ಗುರುತರ ಜವಾಬ್ದಾರಿಗಳು ಪೊಲೀಸ್ ಇಲಾಖೆಯ ಮೇಲಿವೆ ಎಂದರು. ಪೊಲೀಸ್ ವ್ಯವಸ್ಥೆಯು ಸಮಾಜಸ್ನೇಹಿಯಾಗಿಸಿಕೊಳ್ಳುವುದರಿಂದ ಪೊಲೀಸ್ ಮೂಲಭೂತ ಕರ್ತವ್ಯದ ಪರಿಣಾಮಕತೆಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ. ಪೊಲೀಸ್…
Any questions related to prajaprabhat.com?