ಬೆಂಗಳೂರು ಉತ್ತರ ವಿಶ್ವವಿದ್ಯಾಲಯ: ಪತ್ರಿಕೋದ್ಯಮ ವಿಭಾಗ ಬಂದ್!
ಕೂಲಾರ್ .22.ಜುಲೈ.25:- ವಿದ್ಯಾರ್ಥಿಗಳ ಕೊರತೆಯ ಕಾರಣವೊಡ್ಡಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಂವಹನ ಮಾಧ್ಯಮ ಕೋರ್ಸ್ನ ಸ್ನಾತಕೋತ್ತರ ವಿಭಾಗವನ್ನು ಪ್ರಸ್ತುತ 2025-26ನೇ ಶೈಕ್ಷಣಿಕ ಸಾಲಿನಿಂದ ಮುಚ್ಚಲಾಗುತ್ತಿದೆ. ಸಾಲಿನಲ್ಲಿ ಪ್ರವೇಶಾತಿಗೆ ಈ ವಿಭಾಗದಲ್ಲಿ ಯಾವುದೇ ಅರ್ಜಿ ಸ್ವೀಕರಿಸುತ್ತಿಲ್ಲ. ಅಲ್ಲದೇ, ಈ ವಿಭಾಗಕ್ಕೆ ನೇಮಿಸಿಕೊಂಡಿರುವ ಅತಿಥಿ ಉಪನ್ಯಾಸಕರನ್ನು ಮುಂದುವರಿಸದಿರಲು ನಿರ್ಧರಿಸಲಾಗಿದೆ. ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಿರಂಜನ ವಾನಳ್ಳಿ ‘ಪ್ರಜಾವಾಣಿ’ಗೆ ಈ ವಿಷಯ ಖಚಿತಪಡಿಸಿದ್ದು, ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ತಿನ (ಅಕಾಡೆಮಿಕ್ ಕೌನ್ಸಿಲ್) ಸದಸ್ಯರನ್ನು ಒಳಗೊಂಡ ಸಮಿತಿ ಸಭೆಯಲ್ಲಿ ನಿರ್ಣಯ…
Any questions related to prajaprabhat.com?