ನಿಗಧಿತ ಅವಧಿಯಲ್ಲಿ ಜಲಜೀವನ ಮೀಷನ್ ಕಾಮಗಾರಿಗಳು
ಪೂರ್ಣಗೊಳಿಸಿ-ಸಿಇಓ ಡಾ.ಗಿರೀಶ್ ಬದೋಲೆ
ಬೀದರ.20.ಜುಲೈ.25:- ಬಸವಕಲ್ಯಾಣ ತಾಲ್ಲೂಕಿನ ಹಣಮಂತವಾಡಿ (ಆರ್) ಗ್ರಾಮದ SETTING UP OF 3KLD FAECAL SLUDGE TREATMENT PLANT IN HANMANTHWADI(R) GRAM PANCHAYAT BASAVAKALYAN TALUK ಕಾಮಗಾರಿಯ ಸ್ಥಳ ಪರಿಶೀಲಿಸಿ ಕೂಡಲೆ ಅಂದಾಜು ಪತ್ರಿಕೆಯಂತೆ ಕಾಮಗಾರಿಯನ್ನು ಪ್ರಾರಂಭಿಸಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಹಾಯಕ ಬಸವಕಲ್ಯಾಣ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ-ವಿಭಾಗ ಕಾರ್ಯನಿರ್ವಾಹಕ ಅಭಿಯಂತರರಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಸೂಚಿಸಿದರು. ಅವರು ಶುಕ್ರವಾರ ಬಸವಕಲ್ಯಾಣ ತಾಲ್ಲೂಕಿನ ಹಣಮಂತವಾಡಿ (ಆರ್),…
Any questions related to prajaprabhat.com?