ತಾರತಮ್ಯವಿಲ್ಲದೇ ಬೇಕಿದೆ ಅತಿಥಿ ಉಪನ್ಯಾಸಕರಿಗೆ “ಘನತೆಯ ಬದುಕು” -ಡಾ.ಗುರುಪ್ರಸಾದ ಎಚ್ ಎಸ್
ಸರ್ಕಾರ ಮನಸ್ಸು ಮಾಡಿದರೆ ಎಲ್ಲಾ ಕಾನೂನು ತೊಡಕುಗಳನ್ನು ಮೀರಿ ತೀರ್ಮಾನಗಳನ್ನು ತೆಗೆದುಕೊಳ್ಳಬಹುದು ಎಂಬುದಕ್ಕೆ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ ಸುತ್ತಮುತ್ತ ಸುಮಾರು ಒಂದೂವರೆ ಸಾವಿರ ಎಕರೆಯ ಭೂಸ್ವಾಧೀನದ ಆದೇಶವನ್ನು ರದ್ದಾಗಿರುವುದೇ ಸಾಕ್ಷಿ . ಭೂಸ್ವಾಧೀನದ ಅಂತಿಮ ಪ್ರಕ್ರಿಯೆಗಳು ಮುಗಿದಿದ್ದರೂ ಕೂಡ ಸರ್ಕಾರ ಮನಸ್ಸು ಮಾಡಿದರೆ ಎಲ್ಲಾ ಕಾನೂನು ತೊಡಕುಗಳನ್ನು ಮೀರಿ ತೀರ್ಮಾನಗಳನ್ನು ತೆಗೆದುಕೊಳ್ಳಬಹುದು ಎಂಬುದಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರ ರೈತಪರ ತೀರ್ಮಾನವೇ ಇದಕ್ಕೆ ತಾಜಾ ಉದಾಹರಣೆ . ಇಂತಹುದೇ ದೃಢವಾದ ತೀರ್ಮಾನ ಕೇವಲ ತಿಂಗಳಿಗೆ ಸಾವಿರ ರೂಪಾಯಿ,…
Any questions related to prajaprabhat.com?