ಶೀಘ್ರವೇ ಕೇಂದ್ರ ಸಚಿವ ಸಂಪುಟ ಪುನರ್ರಚನೆ? ಹಲವು ಸಚಿವರಿಗೆ ಗೇಟ್ಪಾಸ್!
ಹೊಸ ದೆಹಲಿ.27.ಜೂನ್.26: ಕೇಂದ್ರ ಸಂಪುಟ ಪುರಚನೆಗೆ ಸಿದ್ಧತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಶೀಘ್ರವೇ ಸಚಿವ ಸಂಪುಟ ಪುನರ್ರಚನೆ ನಡೆಯುವ ಸಾಧ್ಯತೆ ಇದೆ ಎಂಬ ರಾಜಕೀಯ ಚರ್ಚೆಗಳು ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ಭಾನುವಾರ ಅಥವಾ ಸೋಮವಾರ ಸಚಿವ ಸಂಪುಟ ಪುನರ್ರಚನೆಗೆ ಸಮಯ ಕೋರಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.ಸಂಭಾವ್ಯ ಪುನರ್ರಚನೆಯಲ್ಲಿ ಹಲವು ಕೇಂದ್ರ ಸಚಿವರು ಹಾಗೂ ಸುಮಾರು…
Any questions related to prajaprabhat.com?