ಕೊಪ್ಪಳ | ಅತ್ಯಾಚಾರಿಗೆ ಗಲ್ಲು ಶಿಕ್ಷೆ ವಿಧಿಸಿ: ಡಿಸಿ ಕಚೇರಿತನಕ ಪ್ರತಿಭಟನಾ ನಡೆಯಿತು.
ಕೊಪ್ಪಳ.17.ಜುಲೈ.25:- ರಾಜ್ಯದಲ್ಲಿ ನಡೆತಿರುವ ಅಹಿತಕರ ಘಟನೆಗಳು ಅಧಿಕಾರಿಗಳು ಅತ್ಯಾಚಾರಿ ವಿರೋಧ ಕಠಿಣ ಕ್ರಮ ವಹಿಸಬೇಕು ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆಯಲ್ಲಿ ಕೊಪ್ಪಳ ಜಿಲ್ಲೆಯ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅಶೋಕ ವೃತ್ತದಿಂದ ಜಿಲ್ಲಾಡಳಿತ ಭವನದ ತನಕ ನಡೆದ ಪ್ರತಿಭಟನಾ ಮೆರವಣಿಯಲ್ಲಿ ಹೋರಾಟಗಾರರು ಬಾಲಕಿಯನ್ನು ಕಳೆದುಕೊಂಡು ಕುಟುಂಬಕ್ಕೆ…
Any questions related to prajaprabhat.com?