ಯುವನಿಧಿ: ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ
ಬೀದರ.16.ಜುಲೈ.25:- ಕರ್ನಾನಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯವನಿಧಿ ಯೋಜನೆಯಲ್ಲಿ ನೋಂದಣೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ ಸೀಡೆಡ್ ಬ್ಯಾಂಕ ಖಾತೆ ಹೊಂದಿರಬೇಕು. ಸೇವಾ ಸಿಂಧೂ ವೆಬ್ಸೈಟ್ ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎ https;//sevasindhugs.karnataka.gov.inಂಬುದನ್ನು ಪರಿಶೀಲಿಸಿಕೊಂಡು ಹಾಗೂ ಪರಿಶೀಲನೆಗೆ ಬಾಕಿ ಉಳಿದಿರುವ ಅಭ್ಯರ್ಥಿಗಳು ಮಾತ್ರ ಸೂಚಿಸಲ್ಪಟ ಇಲಾಖೆಯ ಕಛೇರಿಗಳಿಗೆ ತಮ್ಮ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ, ಪರಿಶೀಲಿಸಿ ಶೀಘ್ರವಾಗಿ ದೃಢೀಕರಿಸಿಕೊಳ್ಳುವಂತೆ ಸೂಚಿಸಲಾಗಿದೆ. ಹಾಗೂ ಈಗಾಗಲೇ ನೋಂದಾಯಿಸಿಕೊಂಡ…
Any questions related to prajaprabhat.com?