ರಾಜ್ಯದಿಂದ ಕಾಶಿ ಯಾತ್ರೆಗೆ ಹೋಗಿಬರುವ ಸರ್ಕಾರದಿಂದ ₹5,000 ಸಹಾಯಧನ; ಇಂದಿನಿಂದ ಅರ್ಜಿ ಆಹ್ವಾನ!
ಬೆಂಗಳೂರು.16.ಜುಲೈ.25:- ಈಗಾಗಲೇ ಯಾತ್ರೆಗೆ ಹೋಗಿಬಂದವರು, ಇನ್ನುಮುಂದೆ ಹೋಗಿ ಬಂದಲ್ಲಿ ಅವರು ಈ ಸಂಬಂಧಪಟ್ಟ ದಾಖಲೆಗಳನ್ನು ಅರ್ಜಿಗಳೊಂದಿಗೆ ಲಗತ್ತಿಸಿ, ಸರ್ಕಾರಕ್ಕೆ ಸಲ್ಲಿಕೆ ಮಾಡಿದರೆ ಸಹಾಯಧನವನ್ನು ಬ್ಯಾಂಕ್ ಖಾತೆಗೆ ನೇರವಾಗಿ ಪಾವತಿಸಲಾಗುತ್ತದೆ. ಕರ್ನಾಟಕದಿಂದ ಕಾಶಿ ಯಾತ್ರೆಗೆ ಹೋಗಿಬಂದ 30 ಸಾವಿರ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ತಲಾ 5 ಸಾವಿರ ರೂ. ಸಹಾಯಧನ ನೀಡುವುದಕ್ಕೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಅರ್ಜಿಯನ್ನು ಆಹ್ವಾನಿಸಲಾಗಿದೆ. 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಿಂದ ಪ್ರಥಮ ಬಾರಿಗೆ ಕಾಶಿ ಯಾತ್ರೆ ಕೈಗೊಂಡ 30000…
Any questions related to prajaprabhat.com?