ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಪ್ಪಳ.16.ಜುಲೈ.25:- ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ 2025-26 ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು https://shp.karnataka.gov.in/bcwd ಪೋರ್ಟಲ್ನಲ್ಲಿ ಆಗಸ್ಟ್ 14 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ…
Any questions related to prajaprabhat.com?