ಸರ್ಕಾರಿ ಶಾಲೆ ಅಂಗಳದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ.
ಕೊಪ್ಪಳ.15.ಜುಲೈ.25:- ಕೊಪ್ಪಳ ನಗರ ಸಮೀಪರುವ್ ಮಂಗಳಾಪುರದಲ್ಲಿ ಶವ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ ಶಾಲೆಯ ಆವರಣದಲ್ಲಿಯೇ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡು ಗ್ರಾಮಸ್ಥರು ಸೋಮವಾರ ತಾಲ್ಲೂಕು ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು. ಸಾವಂತ್ರಮ್ಮ ಮೆಳ್ಳಿಕೇರಿ (80) ಎಂಬ ಮಹಿಳೆ ಮೃತಪಟ್ಟಿದ್ದು, ಹಿಂದೂಗಳ ಅಂತಿಮ ಸಂಸ್ಕಾರ ಸಲ್ಲಿಸಲು ಜಾಗ ಇಲ್ಲದಿರುವುದರಿಂದ ಕುಟುಂಬಸ್ಥರು ಅಂತ್ಯಕ್ರಿಯೆಗೆ ಪರದಾಡುವಂತಾಯಿತು. ಸ್ಮಶಾನ ಸೌಲಭ್ಯ ಕಲ್ಪಿಸುವಂತೆ ಅನೇಕ ಬಾರಿ ಮನವಿ ಮಾಡಿದ್ದರೂ ಬೇಡಿಕೆ ಈಡೇರಿರಲಿಲ್ಲ. ಸಾವಂತ್ರಮ್ಮ ಅವರಿಗೆ ಯಾವುದೇ ಜಮೀನು ಇಲ್ಲದ ಕಾರಣ ಅನಿವಾರ್ಯವಾಗಿ ರಸ್ತೆ ಮಧ್ಯದಲ್ಲಿಯೇ ಅಂತ್ಯಕ್ರಿಯೆಗೆ…
Any questions related to prajaprabhat.com?