19 ರಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರಿಂದ ದೂರುಗಳ ವಿಚಾರಣೆ
ಬೀದರ.17.ಜೂನ್.26: ಬೀದರ ಜಿಲ್ಲೆಯಲ್ಲಿ ಕರ್ನಾಟಕ ಉಪಲೋಕಾಯುಕ್ತ-2 ಹಾಗೂ ನ್ಯಾಯಮೂರ್ತಿಗಳಾದ ಗೌರಾವಾನ್ವಿತ ಶ್ರೀ ಬಿ.ವೀರಪ್ಪ ಅವರು ಜಿಲ್ಲೆಯಲ್ಲಿ ಎರಡು ದಿನ ಪ್ರವಾಸ ಕೈಗೊಳ್ಳಲಿದ್ದಾರೆ, 2026ರ ಜೂನ್ 19 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಬೀದರ ಪೂಜ್ಯ ಶ್ರೀ ಚನ್ನಬಸವ ಪಟ್ಟದೇವರ ರಂಗಮoದಿರದಲ್ಲಿ ದೂರುದಾರರಿಂದ ದಾಖಲಾಗಿರುವ ದೂರುಗಳ ವಿಚಾರಣೆ ನಡೆಸಲಿದ್ದಾರೆ ಎಂದು ಕಲಬುರಗಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಸಿ.ಸಿದ್ದರಾಜು ಅವರು ತಿಳಿಸಿದ್ದಾರೆ. ಸಾರ್ವಜನಿಕರು ಈಗಾಗಲೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಿಸಿರುವ ದೂರುಗಳಿಗೆ ಸಂಬAಧಿಸಿದAತೆ…
Any questions related to prajaprabhat.com?