ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ
ಕೊಪ್ಪಳ.05.ಜುಲೈ .25:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಯಲಬುರ್ಗಾ, ಪ್ರಾಥಮಿಕ ಆರೋಗ್ಯ ಕೇಂದ್ರ, ಬೇವೂರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಬೇವೂರು ಇವರ ಸಂಯುಕ್ತಾಶ್ರಯದಲ್ಲಿ ಜುಲೈ 04 ರಂದು ಕಾಲೇಜಿನ ಸಭಾಭವನದಲ್ಲಿ ಬಾಲ್ಯವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ವ್ಹಿ.ಪಿ ಅವರು ಮಾತನಾಡಿ, ಬಾಲ್ಯವಿವಾಹ ನಮ್ಮ ಸಮಾಜದ ಒಂದು ಸವಾಲಾಗಿದೆ. ಇದರ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ…
Any questions related to prajaprabhat.com?