ರಾಜ್ಯದ ‘ಪೊಲೀಸ್ ಸಿಬ್ಬಂದಿ’ಗಳಿಗೆ: ವಾರ್ಷಿಕ ‘ಆರೋಗ್ಯ ತಪಾಸಣೆ ವೆಚ್ಚ’1500 ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶ.!
ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ವಾರ್ಷಿಕ ಆರೋಗ್ಯ ತಪಾಸಣೆಯ ವೆಚ್ಚವನ್ನು ಹೆಚ್ಚಿಸಿ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಉಲ್ಲೇಖಿತ (3)ರ ಸರ್ಕಾರದ ಆದೇಶದಲ್ಲಿ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಗೆ ವಾರ್ಷಿಕ ಆರೋಗ್ಯ ತಪಾಸಣೆಗಾಗಿ ವೈದ್ಯಕೀಯ ವೆಚ್ಚ ರೂ.1000/- ಗಳಿಂದ ರೂ. 1500/- (ಒಂದು ಸಾವಿರದ ಐದು ನೂರು ರೂಪಾಯಿಗಳು ಮಾತ್ರ) ಗಳಿಗೆ ಹೆಚ್ಚಿಸಿ ಆದೇಶಿಸಲಾಗಿರುತ್ತದೆ. ಸರ್ಕಾರದ ಆದೇಶವನ್ನು ಸೂಕ್ತ ಕ್ರಮಕ್ಕಾಗಿ ಈ ಸುತ್ತೋಲೆಯೊಂದಿಗೆ ಲಗತ್ತಿಸಿದೆ. ಘಟಕಾಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ. 1. ವಾರ್ಷಿಕ…
Any questions related to prajaprabhat.com?