ಸ್ವಚ್ಛಂದ ಜೀವನ ನಡೆಸಲು ನಮ್ಮ ಸಂವಿಧಾನದಲ್ಲಿ ಕಾನೂನು ರಚಿಸಲಾಗಿದೆ-ನ್ಯಾ.ಪ್ರಕಾಶ ಬನಸೋಡೆ
ಬೀದರ.28.ಜೂನ್.25:- ಹುಟ್ಟುವ ಮಗುವಿನಿಂದ ಸಾಯುವ ವಯೋವೃದ್ಧದವರೆಗೂ ಸ್ವಚ್ಚಂದ ಜೀವನ ನಡೆಸಲು ನಮ್ಮ ಸಂವಿಧಾನದಲ್ಲಿ ಕಾನೂನು ರಚಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ಅವರು ತಿಳಿಸಿದ್ದಾರೆ. ಅವರು ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಕಾರಾಗೃಹ ಬೀದರ ಇವರ ಸಂಯುಕ್ತಾಶ್ರಯದಲ್ಲಿ “ಅಂತರರಾಷ್ರ್ಟೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನ ಹಾಗೂ ಕಾರಾಗೃಹದಲ್ಲಿರುವ ಬಂಧಿಗಳ ಹಕ್ಕುಗಳ”…
Any questions related to prajaprabhat.com?