ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಿ ಸರ್ಕಾರದಿಂದ ಅಧಿಕೃತ ಆದೇಶ
ಬೆಂಗಳೂರು.26.ಜೂನ್.25:- 2025-26ನೇ ಸಾಲಿನ ಆಯವ್ಯಯ ಘೋಷಣೆ ಸಂಖ್ಯೆ: 140- ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ 3 ಲಕ್ಷಕ್ಕೂ ಅಧಿಕ ಸಿಬ್ಬಂದಿ ಹಾಗೂ ಅವಲಂಬಿತರಿಗೆ 5 ಲಕ್ಷ ರೂ. ವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಅನುಮೋದನೆ ಹಾಗೂ ಸಿಬ್ಬಂದಿಗಳಿಂದ ಮಾಸಿಕ 100 ರೂಗಳ ವಂತಿಕೆ ಮತ್ತು ಸರ್ಕಾರದಿಂದ ಉಳಿಕೆ ಹಣವನ್ನು ಭರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ(1)ರ ಪ್ರಕಾರ ವಿಷಯದಲ್ಲಿ…
Any questions related to prajaprabhat.com?