ಸೌರ ಕೃಷಿ, ಉದ್ಯೋಗದಿಂದ ಜನರ ತಲಾ ಆದಾಯ ಹೆಚ್ಚಾಗಲಿದೆ – ಜಿಲ್ಲಾಧಿಕಾರಿ ಸುರೇಶ್ ಬಿ. ಇಟ್ನಾಳ
ಕೊಪ್ಪಳ.26.ಜೂನ್.25:- ಪರಿಸರ ಸ್ನೇಹಿಯಾಗಿರುವ ಸೌರ ಕೃಷಿ ಮತ್ತು ಸೌರ ಉದ್ಯೋಗದಿಂದ ಜನರ ತಲಾ ಆದಾಯ ಹೆಚ್ಚಾಗಲಿದೆ ಎಂದು ಜಿಲ್ಲಾಧಿಕಾರಿ ಸುರೇಶ್ ಬಿ. ಇಟ್ನಾಳ ಹೇಳಿದರು. ಅವರು ಗುರುವಾರ ಕೊಪ್ಪಳ ಭಾಗ್ಯನಗರ ರಸ್ತೆಯ ಕಠಾರೆ ಕಲ್ಯಾಣ ಮಂಟಪದದಲ್ಲಿ ಕೊಪ್ಪಳ ಜಿಲ್ಲಾಡಳಿ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ಸೆಲ್ಕೋ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ “ಕೊಪ್ಪಳ-ಸೌರ ಕೃಷಿ ಉದ್ಯೋಗ ಉತ್ಸವ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿಂದುಳಿದ ಪ್ರದೇಶವಾಗಿರುವ ಕೊಪ್ಪಳ ಜಿಲ್ಲೆಯಲ್ಲಿ ಬಹುತೇಕ ಜನರು ಕೃಷಿ ಅವಲಂಭಿತರಾಗಿದ್ದು, ಶೇ. 75ರಷ್ಟು ಒಣ…
Any questions related to prajaprabhat.com?