ಗ್ರಾಮ ಆಡಳಿತಾಧಿಕಾರಿ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 03 ಹುದ್ದೆಗಳಿಗೆ 1:1 ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ವೆಬ್ಸೈಟ್ ರಲ್ಲಿ ಪ್ರಕಟಿ http://www.koppal.nic.in ಸಲಾಗಿದೆ. ಕೊಪ್ಪಳ.25.ಜೂನ್25: ಜಿಲ್ಲಾ ಕಂದಾಯ ಘಟಕದ ಕಲ್ಯಾಣ ಕರ್ನಾಟಕ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ 03 ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳನ್ನು ನೇಮಕಾತಿ ಮಾಡುವ ಸಲುವಾಗಿ ರೋಸ್ಟ್ರ್ ಕಮ್ ಮೆರಿಟ್ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಿದೆ. ಪಟ್ಟಿ ಕುರಿತಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಮರ್ಥನೀಯ ದಾಖಲಾತಿಗಳೊಂದಿಗೆ ಜೂನ್…
Any questions related to prajaprabhat.com?