ಯಲಬುರ್ಗಾ ಸರ್ಕಾರಿ ಐಟಿಐ ಕಾಲೇಜಿನ ಉಳಿದ ಸೀಟುಗಳ ಭರ್ತಿಗಾಗಿ ಅರ್ಜಿ ಆಹ್ವಾನ
ಕೊಪ್ಪಳ.13.ಜೂನ್.26: ಯಲಬುರ್ಗಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮ)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಯ ಮೆರಿಟ್ ಕಂ ರಿಸರ್ವೇಷನ್ ಆಧಾರಿತ ಆನ್ಲೈನ್ ಮೊದಲ ಸುತ್ತಿನ ಪ್ರವೇಶ ಪ್ರಕ್ರಿಯೆ ಪೂರ್ಣಗೊಂಡಿದ್ದು, ಉಳಿದಿರುವ ಸೀಟುಗಳ ಭರ್ತಿಗಾಗಿ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಜೂನ್ 2 ರಿಂದ ಆಗಸ್ಟ್ 31ರೊಳಗೆ ಸಂಸ್ಥೆಗೆ ಖುದ್ದಾಗಿ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದು. ವಿವಿಧ ತಾಂತ್ರಿಕ ವೃತ್ತಿಗಳಿಗೆ ಎಸ್ಎಸ್ಎಲ್ಸಿ ಉತ್ತೀರ್ಣರಾದ ಹಾಗೂ 14 ವರ್ಷ ಮೇಲ್ಪಟ್ಟ ವಯೋಮಿತಿಯುಳ್ಳ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ….
Any questions related to prajaprabhat.com?