ಮುಂಗಾರು ಹಂಗಾಮಿಗೆ ನೀರು: ಜೂ. 27 ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ
ಕೊಪ್ಪಳ.23.ಜೂನ್.25:-2025-26ನೇ ಸಾಲಿನ ತುಂಗಭದ್ರಾ ಜಲಾಶಯದ ಮುಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಉಪಸ್ಥಿತಿಯಲ್ಲಿ 124ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯನ್ನು ಜೂನ್ 27 ರಂದು ಅಪರಾಹ್ನ 3 ಗಂಟೆಗೆ ಬೆಂಗಳೂರು ವಿಧಾನಸೌಧದ 3ನೇ ಮಹಡಿಯ ಕೊಠಡಿ ಸಂಖ್ಯೆ: 334, ಸಮ್ಮೇಳನ…
Any questions related to prajaprabhat.com?