ರಾಜ್ಯದ್ಯಂತ್ 6,598 ಗ್ರಾಮ ಪಂಚಾಯತ’ಗಳಲಿ ಗ್ರಾಮ ಗ್ರಂಥಾಲಯಗಳು ಮಂಜೂರು.
ಬೆಂಗಳೂರು.23.ಜೂನ್.25:- ರಾಜ್ಯದ್ಯಂತ್ 6,598 ಗ್ರಾಮ ಪಂಚಾಯತ’ಗಳಲಿ ಗ್ರಾಮ ಗ್ರಂಥಾಲಯಗಳು ಮಂಜೂರು. ಕೇಂದ್ರ ಸರ್ಕಾರದ ನೆರವಿನೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯು ರಾಜ್ಯಾಧ್ಯಂತ ಹೊಸದಾಗಿ 6,598 ‘ಗ್ರಾಮ ಗ್ರಂಥಾಲಯ’ಗಳನ್ನು ತೆರೆಯಲು ಮುಂದಾಗಿದೆ. ಕೇಂದ್ರ ಸರ್ಕಾರವು ರಾಜ್ಯಗಳಿಗೆ ಬಂಡವಾಳ ಹೂಡಿಕೆಗಾಗಿ ನೀಡುವ ಹಣಕಾಸು ನೆರವು ಯೋಜನೆಯ (ಎಸ್.ಎ.ಎಸ್.ಸಿ.ಐ) ‘ಮಕ್ಕಳು ಮತ್ತು ಹದಿಹರೆಯದವರಿಗಾಗಿ ಗ್ರಂಥಾಲಯಗಳು ಮತ್ತು ಡಿಜಿಟಲ್ ಮೂಲಸೌಕರ್ಯ’ ಕಾರ್ಯಕ್ರಮದಡಿ 31 ಜಿಲ್ಲೆಗಳಲ್ಲಿ ‘ಗ್ರಾಮ ಗ್ರಂಥಾಲಯ’ಗಳನ್ನು ಪ್ರಾರಂಭಿಸಲು ಸಿದ್ಧತೆ ಕೈಗೊಳ್ಳಲಾಗಿದೆ. ಪ್ರತಿ ಗ್ರಂಥಾಲಯಕ್ಕೆ ತಲಾ ₹2 ಲಕ್ಷ ಮೊತ್ತದ ಪುಸ್ತಕಗಳನ್ನು ‘ನ್ಯಾಷನಲ್…
Any questions related to prajaprabhat.com?