ಇಂದು ದಿ. ಕೆ.ಎಚ್.ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮ್
ಕೊಪ್ಪಳ.22.ಜೂನ್.25:-ಜಲ ಸಂಪನ್ಮೂಲ ಇಲಾಖೆಯ ಕರ್ನಾಟಕ ನೀರಾವರಿ ನಿಗಮ ನಿಯಮಿತದ ವತಿಯಿಂದ ಮಾಜಿ ಮಂತ್ರಿಗಳಾದ ದಿ. ಶ್ರೀಯುತ ಕೆ.ಎಚ್. ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮವನ್ನು ಜೂನ್ 22ರ ರವಿವಾರ ಬೆಳಿಗ್ಗೆ 11 ಗಂಟೆಗೆ ಕುಕನೂರು ತಾಲ್ಲೂಕಿನ ಶಿರೂರು ಪುನರ್ವಸತಿ ಗ್ರಾಮದಲ್ಲಿ ನಡೆಯಲಿದೆ. ಉಪ ಮುಖ್ಯಮಂತ್ರಿಗಳು, ಜಲ ಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ ಮತ್ತು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ನೂತನ ಮೂರ್ತಿ ಅನಾವರಣ ಮಾಡುವರು. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು…
Any questions related to prajaprabhat.com?