ಜಾಗೃತಿ ಸಮಿತಿಗೆ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ
ಜಾಗೃತಿ ಸಮಿತಿಗೆ ನಾಮನಿರ್ದೇಶನಕ್ಕೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡೇತರ ಸಮಾಜ ಕಲ್ಯಾಣ ಇಲಾಖೆ ಅಪರ ನಿರ್ದೇಶಕರು ಕಲಬುರಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಎಂ.ಎಸ್.ಕಾಯ್ದೆ 2013 ಸೆಕ್ಷನ್ 24ರಂತೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಜಾಗೃತಿ ಸಮಿತಿಗೆ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳನ್ನು ಶಾಶ್ವತ ಅಹ್ವಾನಿತರೆಂದು ನಾಮನಿರ್ದೇಶನ ಮಾಡಲು ಸಫಾಯಿ ಕರ್ಮಚಾರಿಗಳ ಮತ್ತು ಮ್ಯಾನ್ಯುಯಲ್ ಸ್ಕ್ಯಾವೆಂಜರಗಳವರ ಏಳಿಗೆಗಾಗಿ ಕಾರ್ಯನಿರ್ವಹಿಸುತ್ತಿರುವವರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನೇಮಕಾತಿ ನಿಷೇಧ ಮತ್ತು ಅವರ…
Any questions related to prajaprabhat.com?