ಔರಾದ್ | ಸರಕಾರಿ ಪ್ರಥಮ ದರ್ಜೆ ಕಾಲೇಜಿು ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ.!
ಔರಾದ.21.ಜೂನ್.25:- ಸರಕಾರಿ ಪ್ರಥಮ ದರ್ಜೆ ಕಾಲೇಜು ಔರಾದ್ ನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ದಿನಾಂಕ: 21.06.2025 ರಂದು ಬೆಳಗ್ಗೆ ಏಳು ಗಂಟೆಗೆ ಹಮ್ಮಿಕೊಳ್ಳಲಾಯಿತು. ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದಂತಹ ಶ್ರೀಮತಿ ಅಂಬಿಕಾದೇವಿ ಕೊತುಮೀರ್ ಅವರು ಉದ್ಘಾಟಿಸಿದರು. ಕಾಲೇಜಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಒಂದು ಭೂಮಿ ಒಂದು ಆರೋಗ್ಯ ಎನ್ನುವಂತಹ ಧ್ಯೇಯ ವಾಕ್ಯವನ್ನು ಘೋಷಿಸುತ್ತಾ, ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸಿರುತ್ತದೆ. ಆದ್ದರಿಂದ ದೇಹದ ಸದೃಢತೆಗೋಸ್ಕರ ಹಾಗೂ ಮನಸ್ಸಿನ ಸದೃಢತೆಗೋಸ್ಕರ…
Any questions related to prajaprabhat.com?