ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಸಾಮಾನ್ಯ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ
2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಹಮ್ಮಿಕೊಳ್ಳುವ ಬಗ್ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ:04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ…
Any questions related to prajaprabhat.com?