ರಕ್ತದಾನ ಮಾಡುವುದರಿಂದ ಮೂರು ಜನರ ಜೀವ ಕಾಪಾಡಬಹುದು-ಡಾ.ಇಂದ್ರಜಿತ ಶಾ
ಬೀದರ.20.ಜೂನ್.25:- ರಕ್ತದಾನವೇ ಶ್ರೇಷ್ಠದಾನವಾಗಿದ್ದು, ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜನರ ಜೀವವನ್ನು ಕಾಪಾಡಬಹುದಾಗಿದೆ ಎಂದು ಎಸ್.ವಿ.ಇ.ಟಿ ವೀರಭದ್ರೇಶ್ವರ ಹೋಮಿಯೊಪತಿಕ ಮೆಡಿಕಲ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಇಂದ್ರಜಿತ ಶಾ ಹೇಳಿದರು. ಅವರು ಶುಕ್ರವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯಮತ್ತುಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಆಸ್ಪತ್ರೆ ಬೀದರ, ಶ್ರೀ ವಈರಭದ್ರೇಶ್ವರ ಹೋಮಿಯೋಪತಿಕ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹುಮನಾಬಾಧ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ವೀರಭದ್ರೇಶ್ವರ ಹೋಮಿಯೊಪತಿಕ ಮೆಡಿಕಲ ಕಾಲೇಜು…
Any questions related to prajaprabhat.com?