ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ
ಕೊಪ್ಪಳ.20.ಜೂನ್.25:-ಗಂಗಾವತಿ ತಾಲ್ಲೂಕಿನ ಶ್ರೀರಾಮನಗರದ ನಿವಾಸಿ 55 ವರ್ಷದ ರಮೇಶ ತಂದೆ ಶರಣಪ್ಪ ಎಂಬ ವ್ಯಕ್ತಿ 2024ರ ಜುಲೈ 21 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ:236/202 ಕಲಂ ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ: ಕಾಣೆಯಾದ ವ್ಯಕ್ತಿಯು 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಗೋಧಿ ಮೈ ಬಣ್ಣ, ತಲೆಯಲ್ಲಿ ಕಪ್ಪು, ಬಿಳಿ ಮಿಶ್ರಿತ ಕೂದಲು ಹೊಂದಿದ್ದು, ಕಾಣೆಯಾದಾಗ ಬಿಳಿ…
Any questions related to prajaprabhat.com?