ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಹಳೆಯ ಪಿಂಚಣಿ (OPS) ಯೋಜನೆ ಜಾರಿ ರಾಜ್ಯ ಸರ್ಕಾರದಿಂದ ಆದೇಶ.!
ಬೆಂಗಳೂರು.19.ಜೂನ್.25:- ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಸೌಲಭ್ಯಕ್ಕೆ (ಎನ್.ಪಿ.ಎಸ್…
Any questions related to prajaprabhat.com?