ಯುಪಿಎಸ್ಸಿ, ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ
ರಾಜ್ಯ ಸರ್ಕಾರ ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಯು.ಪಿ.ಎಸ್.ಸಿ. ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡತ್ತಿದ್ದು, ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಖಾಸಗಿ ವ್ಯಾಮೋಹ ಬಿಡಿ; ಸರ್ಕಾರಿ ಶಾಲೆಗೆ ಶಾಸಕ ಕೆ.ಎಸ್.ಬಸವಂತಪ್ಪ ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ…
Any questions related to prajaprabhat.com?