ಮಹಾರಾಷ್ಟ್ರದಲ್ಲಿ ಘನಘೋರ ದುರಂತ! ಸೇತುವೆ ಕುಸಿದು ನದಿಯಲ್ಲಿ ಕೊಚ್ಚಿ ಹೋದ 25ಕ್ಕೂ ಹೆಚ್ಚು ಪ್ರವಾಸಿಗರು!
ಪುಣೆ.15.ಜೂನ್.25:- ಪುಣೆ ಸೇತುವೆ ಕುಸಿತ: ಭಾನುವಾರ ಮಧ್ಯಾಹ್ನ 3.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ, ವಾರಾಂತ್ಯದ ಕಾರಣ ಆ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಸಂದರ್ಶಕರು ಜಮಾಯಿಸಿದ್ದರು. ಪುಣೆಯ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಹಳೆಯ ಸೇತುವೆ ಭಾನುವಾರ ಕುಸಿದು ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಕೆಲವರು ನೀರು ಪಾಲಾಗಿರುವ ಶಂಕೆ ವ್ಯಕ್ತವಾಗಿದೆ. ಮಾವಲ್ ತಹಸಿಲ್ನ ಕುಂದಮಾಲಾ ಪ್ರದೇಶದ ಬಳಿ ನಡೆದ ಈ ಘಟನೆಯ ನಂತರ ಇಲ್ಲಿಯವರೆಗೆ ಮೂವರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾವಲ್ ತಾಲೂಕಿನಲ್ಲಿ…
Any questions related to prajaprabhat.com?