ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು.13.ಜೂನ್ .25:- ರಾಜ್ಯ ಸರ್ಕಾರಿ ನೌಕರರಿಗೆ 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. (1) ರಲ್ಲಿ ಓದಲಾದ 2025-26ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ-146 ರಲ್ಲಿ ಶ್ರವಣ ಸಂಜೀವಿನಿ ಯೋಜನೆಯಡಿ ಮಕ್ಕಳಲ್ಲಿ ಕಂಡುಬರುವ ಶ್ರವಣ ದೋಷವನ್ನು ಆರಂಭದಲ್ಲಿಯೇ ಗುರುತಿಸಿ ಕಾಕ್ಷಿಯಾರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆ ಹಾಗೂ ಇಂಪ್ಲಾಂಟ್ಗಳ ಬಿಡಿ ಭಾಗಗಳ ನಿರ್ವಹಣೆ, ದುರಸ್ತಿ ಮತ್ತು ಬದಲಾವಣೆ ಮಾಡಲು ರೂ.12.00 ಕೋಟಿ ಒದಗಿಸಲಾಗುವುದು ಎಂದು…
Any questions related to prajaprabhat.com?