ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮೀಕ್ಷೆ ಅವಧಿ ವಿಸ್ತರಣೆ
ಬೀದರ.12.ಜೂನ್.25:- ನ್ಯಾಯಮೂರ್ತಿಗಳಾದ ಗೌರವಾನ್ವಿತ ನಾಗಮೋಹನ್ದಾಸ್, ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮೀಕ್ಷೆ ದಿನಾಂಕ: 02-06-2025 ರಿಂದ 08-06-2025 ರವರೆಗೆ ಕೇವಲ ವಿಶೇಷ ಶಿಬಿರಗಳು ಮತ್ತು ಆನ್ಲೈನ್ ಲಿಂಕ್ನಲ್ಲಿ ಸ್ವಯಂ ಘೋಷಣೆ ಮಾಡಿಕೊಳ್ಳುವುದರ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ದಿನಾಂಕ: 06-06-2025 ರವರೆಗೆ ರಾಜ್ಯಾದ್ಯಂತ ಸಮೀಕ್ಷೆಯಲ್ಲಿ ಶೇ. 90 ರಷ್ಟು ಪ್ರಗತಿಯಾಗಿದ್ದು, ಸಮೀಕ್ಷಾ ಕಾರ್ಯದಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕಾಗಿರುವುದರಿಂದ ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಜಿಲ್ಲೆಯ ಪರಿಶಿಷ್ಟ ಜಾತಿ…
Any questions related to prajaprabhat.com?