ಕರ್ಣಾಟಕ ರಾಜ್ಯದ ಈ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ! ಕೇಂದ್ರದಿಂದ ಆತಂಕಕಾರಿ ವರದಿ!
ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ ದತ್ತಾಂಶವು ಅನಿರೀಕ್ಷಿತ ಮತ್ತು ಪ್ರಮುಖ ಜನಸಂಖ್ಯಾ ಪ್ರವೃತ್ತಿಯನ್ನು ಎತ್ತಿ ತೋರಿಸಿದೆ. ಕರ್ನಾಟಕದ 7 ಜಿಲ್ಲೆಗಳಲ್ಲಿ, ಹುಟ್ಟುವವರಿಗಿಂತ ಮರಣ ಹೊಂದುವವರ ಪ್ರಮಾಣವೇ ಹೆಚ್ಚಾಗಿದೆ ಎಂಬ ಎಚ್ಚರಿಕೆಯ ಗಂಟೆಯನ್ನು ಕೇಂದ್ರ ಸರ್ಕಾರದ ವರದಿಯೊಂದು ಮೊಳಗಿಸಿದೆ. ಇದು ಸಾಮಾನ್ಯವಾಗಿ ಕಂಡುಬರದ ಪರಿಸ್ಥಿತಿಯಾಗಿದ್ದು, ಹೆಚ್ಚಿನ ಜನನ ದರಗಳಿಂದಾಗಿ ಜನಸಂಖ್ಯೆಯು ಸ್ಥಿರವಾಗಿ ಹೆಚ್ಚುತ್ತಿದೆ. ಈ ಬದಲಾವಣೆ ಕಂಡುಬರುತ್ತಿರುವ ಹೆಚ್ಚಿನ ಜಿಲ್ಲೆಗಳು ದಕ್ಷಿಣ ಭಾರತದ…
Any questions related to prajaprabhat.com?