ರಾಜ್ಯ ಸರ್ಕಾರ ಜಾತಿ ಜನಗಣತಿಯ ವರದಿಯ ನಿರ್ಧಾರ ಬಗ್ಗೆ ಜೂನ್.12ರಂದು ವಿಶೇಷ ಸಚಿವ ಸಂಪುಟ ಸಭೆ.
ಬೆಂಗಳೂರು.07.ಜೂನ್.25:- ರಾಜ್ಯ ಸರ್ಕಾರದಿಂದ ಜಾತಿ ಜನಗಣತಿಯ ವರದಿಯ ಬಗ್ಗೆ ನಿರ್ಧಾರ ಕೈಗೊಳ್ಳುವಂತ ಸಲುವಾಗಿ ಜೂನ್.12ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಿದೆ ಎನ್ನಲಾಗುತ್ತಿದೆ. ಇದಲ್ಲದೇ ಜೂನ್.19ರಂದು ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ರಾಜ್ಯ ಸರ್ಕಾರ ಜಾತಿ ಜನಗಣತಿಯ ವರದಿಯ ನಿರ್ಧಾರ ಬಗ್ಗೆ ಜೂನ್.12ರಂದು ವಿಶೇಷ ಸಚಿವ ಸಂಪುಟ ಸಭೆ.ಈ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ದಿನಾಂಕ 12-06-2025ರ ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ ವಿಶೇಷ ಸಭೆಯನ್ನು…
Any questions related to prajaprabhat.com?