ಪದವಿ ಕಾಲೇಜುಗಳ ಅತಿಥಿ ಗೌರವಧನ ಬಿಡುಗಡೆ ರಾಜ್ಯ ಸರ್ಕಾರ.!
ಬೆಂಗಳೂರು.06.ಜೂನ್.25:- ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಏಪ್ರಿಲ್ -2025 ರ ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಏಪ್ರಿಲ್ -2025 ರ ಮಾಹೆವರೆಗಿನ ಗೌರವಧನ ಪಾವತಿಗಾಗಿ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 12 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳು ಏಪ್ರಿಲ್ -2025 ರ ಮಾಹೆಯ…
Any questions related to prajaprabhat.com?