ಸಾರ್ವಜನಿಕ ದೂರುಗಳ ನಿರ್ವಹಣೆಗೆ ಮತ್ತು ವಿಲೇವಾರಿಗೆ ಸಂಬಂಧಿಸಿದಂತೆ, ಕಾಲಮಿತಿ ನಿಗಧಿಪಡಿಸಿ ಸರ್ಕಾರ ಆದೇಶ.!
ಬೆಂಗಳೂರು.04.ಜೂನ್.25:- ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಅಧೀನ ಸಂಸ್ಥೆಗಳ ಸೇವೆ ಮತ್ತು ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕೃತವಾಗುವ ದೂರು / ಮನವಿಗಳನ್ನು ತ್ವರಿತ/ಗುಣಾತ್ಮಕ ವಿಲೇವಾರಿಗೆ ಕಾಲಮಿತಿಯನ್ನು ನಿಗಧಿಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಮೇಲೆ ಓದಲಾದ ಕ್ರಮಾಂಕ (1)ರಲ್ಲಿನ ಸರ್ಕಾರದ ಆದೇಶದಲ್ಲಿ, ಸಾರ್ವಜನಿಕ ಕುಂದುಕೊರತೆಗಳ ನಿರ್ವಹಣೆಗೆ ಸಂಬಂಧಿಸಿದಂತೆ, ಏಕೀಕೃತ ಸಾರ್ವಜನಿಕ ದೂರು ನಿವಾರಣಾ ತಂತ್ರಾಂಶ (Integrated Public Grievances Redressal System) ಅನುಷ್ಠಾನಗೊಳಿಸಲಾಗಿದ್ದು, ಸದರಿ ಆದೇಶದಲ್ಲಿ…
Any questions related to prajaprabhat.com?