ಕೋವಿಡ್ ಬಗ್ಗೆ ಭಯಭೀತರಾಗದೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸಾರ್ವಜನಿಕರಲ್ಲಿ ಮನವಿ
ಬೀದರ.04.ಜೂನ್.25:-ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಕ್ರಮೇಶ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರೋಗ ತಡೆಗಟ್ಟಲು ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ಆರೈಕೆಯನ್ನು ಒದಗಿಸಲು ಜಿಲ್ಲೆಯು ಮುನ್ನೆಚ್ಚರಿಕೆ ಕ್ರಮವಾಗಿ ಮೇಲ್ವಿಚಾರಣೆ ಮತ್ತು ನಿರ್ವಹಣೆಯನ್ನು ಮುಂದುವರೆಸಿದ್ದು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಬೀದರ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕರು ಭಯಭೀತರಾಗದಂತೆ ಹಾಗೂ ಜಾಗರೂಕರಾಗಿದ್ದುಕೊಂಡು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾವುದೇ ಹೊಸ ರೂಪಾಂತರಗಳು ಅಥವಾ ಸಂಭಾವ್ಯ ಉಲ್ಬಣ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ನಿಯಂತ್ರಿಸಲು…
Any questions related to prajaprabhat.com?