ಗ್ರೂಪ್ ಸಿ,ಡಿ ನೌಕರರ ವರ್ಗಾವಣೆಗೆ ಕೌನ್ಸಿಲಿಂಗ್, ಸರ್ಕಾರ ಆದೇಶ.!
ಬೆಂಗಳೂರು.03.ಜೂನ್.25:- ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆ ಕುರಿತು-ಕೌನ್ಸಿಲಿಂಗ್ ಮೂಲಕ ಕ್ರಮಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ, ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 14 ಸೇನೌವ 2025 ದಿನಾಂಕ:12.05.2025ರ ಮಾರ್ಗಸೂಚಿಗಳನ್ವಯ ಕ್ರಮ ಕೈಗೊಳ್ಳಬೇಕಾಗಿರುತ್ತದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಯನ್ನು ಪಾರದರ್ಶಕಗೊಳಿಸಲು ಹಾಗೂ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ…
Any questions related to prajaprabhat.com?