ಹೊಲಿಗೆ ಯಂತ್ರ ಸೌಲಭ್ಯ: ಅರ್ಜಿ ಆಹ್ವಾನ
ಹೊಲಿಗೆ ಯಂತ್ರ ಸೌಲಭ್ಯಕಾಗಿ ಅರ್ಜಿ ಕರೆಯಲಾಗಿದೆ. ಆಸಕ್ತರು ಈ ಕೆಳ್ಗೆ ಕೋಟಿರುವ ವಿಳಾಸಕ್ಕೆ ಬೇಟಿ ನೀಡಿ. ನಗರಸಭೆಯ ನಗರೋತ್ಥಾನ 4ನೇ ಹಂತದ ಅನುದಾನದಡಿ ಶೇ.24.10, ಶೇ.7.25 ಮತ್ತು ಶೇ.5ಕ್ಕೆ ಮಂಜೂರಾದ ಮೊತ್ತದಲ್ಲಿ ಸರಕಾರದ ಸುತ್ತೋಲೆಯಲ್ಲಿ ಸೂಚಿಸಿರುವಂತೆ ವ್ಯಕ್ತಿ ಸಂಬಂಧಿತ ಸೌಲಭ್ಯಗಳ ಅಡಿಯಲ್ಲಿ ಹೊಲಿಗೆ ಯಂತ್ರ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು: ಜಾತಿ ಮತ್ತು ಆದಾಯ ದೃಢಪತ್ರ,: ಪ್ರಸಕ್ತ ಸಾಲಿನ ಆಸ್ತಿತೆರಿಗೆ ಪಾವತಿ ರಶೀದಿ, : ಪಡಿತರ ಚೀಟಿ ಪ್ರತಿ,…
Any questions related to prajaprabhat.com?