Tourist Guide ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಆಹ್ವಾನ
ಧಾರವಾಡ ಜಿಲ್ಲೆಯ ಪ್ರವಾಸಿ ತಾಣಗಳ ಉತ್ತೇಜನ ಮತ್ತು ಪ್ರಚಾರದದೃಷ್ಠಿಯಿಂದ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪದವಿ ಮತ್ತು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 48 ವರ್ಷದೊಳಗಿನ ಅಭ್ಯರ್ಥಿಗಳಿಗೆ 01 ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪ್ರವಾಸೋದ್ಯಮ ಇಲಾಖೆಯ ಕಛೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದಾಖಲೆಗಳೊಂದಿಗೆ ಜೂನ್ 14, 2025 ರೊಳಗಾಗಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ…
Any questions related to prajaprabhat.com?